ಶಾಂಘೈ

Context of ಶಾಂಘೈ

ಶಾಂಘೈ (ಚೀನಿ: 上海) ಚೀನ ದೇಶದ ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರಪ್ರದೇಶಗಳಲ್ಲಿ ಒಂದಾಗಿದೆ. ಈ ನಗರದ ನಗರಪ್ರದೇಶದಲ್ಲಿ ಸುಮಾರು ೨೦ ದಶಲಕ್ಷ ಜನರು ವಾಸಿಸುತ್ತಾರೆ. ಚೀನಾದ ಮಧ್ಯಪೂರ್ವ ಕರಾವಳಿಯಲ್ಲಿ ಯಾಂಗ್ತ್ಜೆ ನದಿಯ ನದಿಮುಖದಲ್ಲಿ ಸ್ಥಿತವಾಗಿದೆ. ಇದು ಚೀನ ದೇಶದ ಆರ್ಥಿಕ ಮತ್ತು ವಾಣಿಜ್ಯ ಕೇಂದ್ರವಾಗಿ ಬೆಳೆದಿದೆ.


Where can you sleep near ಶಾಂಘೈ ?

Booking.com
56 visits today, 312 Destinations, 6.532 Points of interest, 219.071 visits in total.